10th kannda padya: sankalpa geete

1. ಯಾವುದನ್ನು ಎಚ್ಚರದಲಿ ಮುನ್ನಡೆಸಬೇಕು?

2. ನದೀಜಲಗಳು ಏನಾಗಿವೆ?

3. ಯಾವುದಕ್ಕೆ ಮುಂಗಾರಿನ ಮಳೆಯಾಗಬೇಕು?

4. ಕಾಡುಮೇಡುಗಳ ಸ್ಥಿತಿ ಹೇಗಿದೆ?

5. ಯಾವ ಎಚ್ಚರದೊಳು ಬದುಕಬೇಕಿದೆ?

1. ಹಡಗನ್ನು ಯಾವುದರ ಬೆಳಕಿನಲ್ಲಿ ಮುನ್ನಡೆಸಬೇಕಿದೆ?

2. ಕಾಡುಗಳಿಗೆ ಹೇಗೆ ಮುಟ್ಟಬೇಕಿದೆ?

3. ಹೊಸ ಭರವಸೆಗಳನ್ನು ಮೂಡಿಸಿ ಯಾವುದರ ನಡುವೆ ಸೇತುವೆಯಾಗಬೇಕಿದೆ?

4. ನಾಳಿನ ಕನಸನ್ನು ಬಿತ್ತಬೇಕಾದರೆ ನಾವು ಹೇಗೆ ಬದುಕ ಬೇಕು?

1. ನಾವು ಯಾವ ಸಂಕಲ್ಪ ಕೈಗೊಳ್ಳಬೇಕೆಂಬುದು ಕವಿ ಶಿವರುದ್ರಪ್ಪ ನವರ ಆಶಯ?

2. ಸಂಕಲ್ಪ ಮತ್ತು ಅನುಷ್ಠಾನದ ಕುರಿತು ಕವಿ ಶಿವರುದ್ರಪ್ಪನವರ ಅಭಿಪ್ರಾಯವನ್ನು ವಿವರಿಸಿ.

1. “ಪ್ರೀತಿಯ ಹಣತೆಯ ಹಟ್ಟೋಣ

2. “ಮುಂಗಾರಿನ ಮಳೆಯಾಗೋಣ

3. “ಹೊಸ ಭರವಸೆಗಳ ಕಟ್ಟೋಣ

4. “ಹೊಸ ಎಚ್ಚರದೊಳು ಬದುಕೋಣ

ಉ) ಬಿಟ್ಟ ಜಾಗಗಳನ್ನು ಸೂಕ್ತ ಪದದಿಂದ ತುಂಬಿ:

1. ಕೊಟ್ಟಿರುವ ಪದ್ಯಭಾಗವನ್ನು ಪೂರ್ಣಗೊಳಿಸಿ ಕಂಠಪಾಠ ಮಾಡಿ.

2. ಕೊಟ್ಟಿರುವ ಪದಗಳ ಧಾತುಗಳನ್ನು ಗುರುತಿಸಿ ಬರೆಯಿರಿ:

ನಿಲ್ಲಿಸು, ನಡೆಸು, ಹಚ್ಚುವದು, ಮುಟ್ಟೋಣ, ಕಟ್ಟುವುದು, ಆಗೋಣ.

3. ಕೊಟ್ಟಿರುವ ಪದಗಳಲ್ಲಿರುವ ವಿಭಕ್ತಿ ಪ್ರತ್ಯಯಗಳನ್ನು ಪ್ರತ್ಯೇಕಿಸಿ ಬರೆಯಿರಿ:

ಪ್ರೀತಿಯ, ಬಿರುಗಾಳಿಗೆ, ಜಲಕ್ಕೆ ಬಿದ್ದುದನ್ನು, ಭರವಸೆಗಳ

4. ಕೊಟ್ಟಿರುವ ಪದಗಳಲ್ಲಿರುವ ವಿಭಕ್ತಿಯನ್ನು ಹೆಸರಿಸಿ.

ಸಂಶಯದೊಳ್, ಜಲದಿಂ, ಮರದತ್ತಣಿಂ, ರಾಯಂಗೆ

5. ಕೊಟ್ಟಿರುವ ಧಾತುಗಳಿಗೆ ವಿದ್ಯರ್ಥಕ, ನಿಷೇಧಾರ್ಥಕ, ಸಂಭಾವನಾರ್ಥಕ ರೂಪಗಳನ್ನು ಬರೆಯಿರಿ.

ಹಾಡು, ನೋಡು, ಕಟ್ಟು, ಕೇಳು, ಓಡು, ಓದು, ಬರೆ.

Leave a comment