10th social science|yuropiyannara agamana

1. ಕೆಳಗಿನ ವಾಕ್ಯಗಳಲ್ಲಿ ಖಾಲಿ ಬಿಟ್ಟ ಸ್ಥಳಗಳನ್ನು ಸೂಕ್ತ ಉತ್ತರಗಳಿಂದ ಭರ್ತಿಮಾಡಿ.

8. ಮಧ್ಯಕಾಲದಲ್ಲಿ ಭಾರತ ಮತ್ತು ಯುರೋಪ್ ನಡುವೆ ವ್ಯಾಪಾರ ಹೇಗೆ ನಡೆಯುತ್ತಿತ್ತು?

9. ಭಾರತಕ್ಕೆ ಹೊಸ ಜಲಮಾರ್ಗ ಕಂಡು ಹಿಡಿಯಲು ಕಾರಣವಾದ ಅಂಶಗಳನ್ನು ಚರ್ಚಿಸಿರಿ.

10. ಭಾರತಕ್ಕೆ ವ್ಯಾಪಾರಕ್ಕಾಗಿ ಬಂದ ಯುರೋಪಿಯನ್ನರು ಗಳನ್ನು ಪಟ್ಟಿ ಮಾಡಿ.

11. ಮಾರ್ತಾಂಡ ವರ್ಮನು ಡಚ್ಚರನ್ನು ಹೇಗೆ ನಿಯಂತ್ರಿಸಿದನು?

12. ಎರಡನೇ ಕಾರ್ನಾಟಿಕ್ ಯುದ್ಧವನ್ನು ವಿವರಿಸಿ.

13. ಪ್ಲಾಸಿ ಕದನಕ್ಕೆ ಕಾರಣ ಮತ್ತು ಪರಿಣಾಮಗಳನ್ನು ತಿಳಿಸಿ. ‌

14. ಬಕ್ಸಾರ್ ಕದನದ ಪರಿಣಾಮಗಳಾವುವು?

Leave a comment