8th maths undrestanding quadrilaterals|ಚತುರ್ಭುಜಗಳ ಪರಿಚಯ

1.ಇಲ್ಲಿ ಕೆಲವು ಚಿತ್ರಗಳನ್ನು ಕೊಡಲಾಗಿದೆ.

ಕೆಳಗಿನ ಅಂಶಗಳ ಆಧಾರದಿಂದ ಪ್ರತಿಯೊಂದನ್ನು ವರ್ಗೀಕರಿಸಿ.
(a) ಸರಳ ವಕ್ರರೇಖೆ. (b) ಸರಳ ಆವೃತ ವಕ್ರರೇಖೆ (c) ಬಹುಭುಜ
(d) ಬಹಿರ್ವಕ್ರ ಬಹುಭುಜ (e) ಅಂತರ್ವಕ್ರ ಬಹುಭುಜ

  1. ನಿಯಮಿತ ಬಹುಭುಜ ಎಂದರೇನು? ಈ ಕೆಳಗಿನ ಬಾಹುಗಳನ್ನು ಹೊಂದಿರುವ ನಿಯಮಿತ
    ಬಹುಭುಜಗಳನ್ನು ಹೆಸರಿಸಿ
    (a) 3 ಬಾಹುಗಳು (b) 4 ಬಾಹುಗಳು (c) 6 ಬಾಹುಗಳು.
  1. ಕೆಳಗಿನ ಚಿತ್ರಗಳಲ್ಲಿ x ನ ಬೆಲೆ ಕಂಡುಹಿಡಿಯಿರಿ.

ಪರಿಹಾರ:-

  1. ಈ ಕೆಳಗೆ ತಿಳಿಸಿರುವ ಸಂಖ್ಯೆಯ ಬಾಹುಗಳನ್ನು ಹೊಂದಿರುವ ನಿಯಮಿತ ಬಹುಭುಜಗಳಲ್ಲಿ ಪ್ರತಿ ಹೊರಕೋನದ ಅಳತೆಯನ್ನು ಕಂಡುಹಿಡಿಯಿರಿ.
    (i) 9 ಬಾಹುಗಳು (ii) 15 ಬಾಹುಗಳು.

3. ಒಂದು ನಿಯಮಿತ ಬಹುಭುಜದ ಪ್ರತಿ ಹೊರಕೋನದ ಅಳತೆ 240 ಇದ್ದಾಗ ಅದು ಹೊಂದಿರುವ ಬಾಹುಗಳ ಸಂಖ್ಯೆಯನ್ನು ಕಂಡುಹಿಡಿಯಿರಿ.

ಪರಿಹಾರ:-

4. ಒಂದು ನಿಯಮಿತ ಬಹುಭುಜದ ಪ್ರತಿ ಒಳಕೋನದ ಅಳತೆ 1650 ಇದ್ದಾಗ ಅದು ಹೊಂದಿರುವ ಬಾಹುಗಳ ಸಂಖ್ಯೆಯನ್ನು ಕಂಡುಹಿಡಿಯಿರಿ

ಪರಿಹಾರ:-

5. ಪ್ರತಿ ಹೊರಕೋನದ ಅಳತೆ 220 ಇರುವಂತೆ ಒಂದು ನಿಯಮಿತ ಬಹುಭುಜವನ್ನು ಪಡೆಯಲು ಸಾಧ್ಯವೇ? ಇಲ್ಲದಿದ್ದರೆ ಅದು ಒಳಕೋನದ ಅಳತೆಯಾಗಿರುವ ನಿಯಮಿತ ಬಹುಭುಜವಾಗಲು ಸಾಧ್ಯವೇ? ಏಕೆ?

  1. (a) ಒಂದು ನಿಯಮಿತ ಬಹುಭುಜವು ಹೊಂದಬಹುದಾದ ಕನಿಷ್ಟ ಒಳಕೋನದ ಅಳತೆ ಎಷ್ಟು? ಏಕೆ?
    (b) ಒಂದು ನಿಯಮಿತ ಬಹುಭುಜವು ಹೊಂದಬಹುದಾದ ಗರಿಷ್ಟ ಹೊರಕೋನದ ಅಳತೆ ಎಷ್ಟು?

ಪರಿಹಾರ:-

2.ಕೆಳಗೆ ಕೊಟ್ಟಿರುವ ಸಮಾಂತರ ಚತುರ್ಭುಜಗಳಲ್ಲಿ, ಅವ್ಯಕ್ತಪದಗಳಾದ x, y, z ಗಳ ಬೆಲೆಗಳನ್ನು
ಕಂಡುಹಿಡಿಯಿರಿ.

    ಪರಿಹಾರ:-

    (ii) AB = DC = 8 cm, AD = 4 cm ಮತ್ತುBC = 4.4 cm

    (iii) ∠A = 70° ಮತ್ತು∠C = 65°

    4. ಎರಡು ಅಭಿಮುಖ ಕೋನಗಳು ಸಮನಾಗಿರುವ, ಸಮಾಂತರ ಚತುರ್ಭುಜವಲ್ಲದ ಒಂದು ಚತುರ್ಭುಜದ ಕಚ್ಚಾ ಚಿತ್ರವನ್ನು ಬರೆಯಿರಿ.

    ಪರಿಹಾರ:-

    5. ಒಂದು ಸಮಾಂತರ ಚತುರ್ಭುಜದಲ್ಲಿಎರಡು ಪಾರ್ಶ್ವಕೋನಗಳ ಅಳತೆಗಳು 3:2 ಅನುಪಾತದಲ್ಲಿವೆ. ಸಮಾಂತರ ಚತುರ್ಭುಜದ ಪ್ರತಿ ಕೋನವನ್ನು ಕಂಡುಹಿಡಿಯಿರಿ.

    6. ಒಂದು ಸಮಾಂತರ ಚತುರ್ಭುಜದಲ್ಲಿ ಎರಡು ಪಾರ್ಶ್ವಕೋನಗಳು ಸಮನಾಗಿವೆ. ಸಮಾಂತರ ಚತುರ್ಭುಜದ ಪ್ರತಿ ಕೋನದ ಅಳತೆಗಳನ್ನು ಕಂಡುಹಿಡಿಯಿರಿ.

    7. ಪಕ್ಕದಲ್ಲಿ ಕೊಟ್ಟಿರುವ ಚಿತ್ರ ಸಮಾಂತರ ಚತುರ್ಭುಜ HOPE ಆಗಿದೆ. ಕೋನಗಳಾದ x, y ಮತ್ತು z ನ ಅಳತೆಗಳನ್ನು ಕಂಡುಹಿಡಿಯಿರಿ. ಅವುಗಳನ್ನು ಕಂಡುಹಿಡಿಯಲು ಬಳಸಿದ ಗುಣಗಳನ್ನು ತಿಳಿಸಿ.

    8. ಕೆಳಗೆ ಕೊಟ್ಟಿರುವ ಚಿತ್ರಗಳಾದ GUNS ಮತ್ತು RUNS ಸಮಾಂತರ ಚತುರ್ಭುಜಗಳಾಗಿವೆ. x ಮತ್ತು y ಗಳನ್ನು ಕಂಡುಹಿಡಿಯಿರಿ. (ಅಳತೆಗಳು ಸೆಂ.ಮೀ.ನಲ್ಲಿವೆ)



    10. ಕೆಳಗಿನಚಿತ್ರಹೇಗೆತ್ರಾಪಿಜ್ಯವಾಗುತ್ತದೆ? ವಿವರಿಸಿ.ಯಾವಒಂದುಜೊತೆಬಾಹುಗಳುಸಮಾಂತರವಾಗಿವೆ?(ಚಿತ್ರ. 3.26)


    ಅಭ್ಯಾಸ 3.4

    1. ಕೆಳಗೆ ಕೊಟ್ಟಿರುವ ಹೇಳಿಕೆಗಳು ಸರಿಯೇ, ತಪ್ಪೇ ತಿಳಿಸಿ.

    (a) ಎಲ್ಲಾ ಆಯತಗಳೂ ಚೌಕಗಳಾಗಿವೆ.

    (b) ಎಲ್ಲಾ ವಜ್ರಾಕೃತಿಗಳೂ ಸಮಾಂತರ ಚತುರ್ಭುಜಗಳು.

    (c) ಎಲ್ಲಾ ಚೌಕಗಳು, ವಜ್ರಾಕೃತಿಗಳೂ ಮತ್ತು ಆಯತಗಳೇ ಆಗಿರುತ್ತವೆ.

    (d) ಎಲ್ಲಾ ಚೌಕಗಳು, ಸಮಾಂತರ ಚತುರ್ಭುಜಗಳಲ್ಲ.

    (e) ಎಲ್ಲಾ ಪತಂಗಗಳು ವಜ್ರಾಕೃತಿಗಳಾಗಿರುತ್ತವೆ.

    (f) ಎಲ್ಲಾ ವಜ್ರಾಕೃತಿಗಳೂ ಪತಂಗಗಳಾಗಿರುತ್ತವೆ.

    (g) ಎಲ್ಲಾ ಸಮಾಂತರ ಚತುರ್ಭುಜಗಳೂ ತ್ರಾಪಿಜ್ಯಗಳಾಗುತ್ತವೆ.

    (h) ಎಲ್ಲಾ ಚೌಕಗಳೂ ತ್ರಾಪಿಜ್ಯಗಳಾಗುತ್ತವೆ.

    ಪರಿಹಾರ:-

    2. ಕೆಳಗಿನಂತೆ ಅಂಶಗಳನ್ನು ಹೊಂದಿರುವ ಚತುರ್ಭುಜಗಳನ್ನು ಗುರುತಿಸಿ.

    (a) ಸಮವಾದ ನಾಲ್ಕು ಬಾಹುಗಳು (b) ನಾಲ್ಕು ಲಂಬಕೋನಗಳು

    ಪರಿಹಾರ:-

    3. ಚೌಕವು ಯಾವಾಗ ಕೆಳಗಿನ ಆಕೃತಿಯಾಗುತ್ತದೆ? ವಿವರಿಸಿ.

    (i) ಚತುರ್ಭುಜ (ii) ಸಮಾಂತರ ಚತುರ್ಭುಜ (iii) ವಜ್ರಾಕೃತಿ (iv) ಆಯತ

    ಪರಿಹಾರ:-

    4. ಕೆಳಗಿನ ಚತುರ್ಭುಜಗಳನ್ನು ಹೆಸರಿಸಿ.

    (a) ಕರ್ಣಗಳು ಪರಸ್ಪರ ಅರ್ಧಿಸುತ್ತವೆ. (b) ಕರ್ಣಗಳು ಪರಸ್ಪರ ಲಂಬಾರ್ಧಕಗಳಾಗಿರುತ್ತವೆ.

    (c) ಕರ್ಣಗಳು ಸಮನಾಗಿರುತ್ತವೆ.

    ಪರಿಹಾರ:-

    5. ಆಯತವು ಒಂದು ಬಹಿರ್ವಕ್ರ ಚತುರ್ಭುಜವಾಗಿರಲು ಕಾರಣವನ್ನು ವಿವರಿಸಿ.

    6. ABCಯುಒಂದುಲಂಬಕೋನತ್ರಿಭುಜವಾಗಿದ್ದು, ‘O’ ಬಿಂದುವು ಲಂಬಕೋನಕ್ಕೆ ಅಭಿಮುಖ ಬಾಹುವಿನ ಮಧ್ಯಬಿಂದುವಾಗಿದೆ. ”O” ಬಿಂದುವು A,B ಮತ್ತು C ಬಿಂದುಗಳಿಂದ ಸಮದೂರದಲ್ಲಿದೆ ಏಕೆ? ವಿವರಿಸಿ. (ನಿಮಗೆ ಸಹಾಯ ಮಾಡಲು ಚುಕ್ಕೆಗೆರೆಗಳನ್ನು ಎಳೆಯಲಾಗಿದೆ.)

    Leave a comment