8TH STANDARD KANNADA NOTES

ಗದ್ಯ ಭಾಗ – 1

ಪಾಠದ ಹೆಸರು : ಮಗ್ಗದ ಸಾಹೇಬ

1. ರಹೀಮ ಮಗ್ಗವನ್ನು ಮುಟ್ಟದೆ ಎಷ್ಟು ವರ್ಷಗಳಾಗಿತ್ತು?

2. ಹುಸೇನ್ ಸಾಹೇಬರ ಮನೆತನದವರಿಗೆ ದೇವಾಲಯದಲ್ಲಿದ್ದ ಹಕ್ಕು ಯಾವುದು?

3. ಅಬ್ದುಲ್ ರಹೀಮನ ಹಠವೇನು?

4. ತಂದೆಯ ಆಸೆಯನ್ನು ಮೊದಲೆರಡು ಮಕ್ಕಳು ನೆರವೇರಿಸಿದ ಬಗೆ ಹೇಗೆ?

5. ರಹೀಮ ಮಗನನ್ನು ಶಾಲೆಯಿಂದ ಬಿಡಿಸಿದ್ದೇಕೆ?

ಆ. ಕೊಟ್ಟಿರುವ ಪ್ರಶ್ನೆಗಳಿಗೆ ಎರಡು-ಮೂರು ವಾಕ್ಯಗಳಲ್ಲಿ ಉತ್ತರಿಸಿ.

1. ಹುಸೇನ್ ಸಾಹೇಬರ ವ್ಯಕ್ತಿತ್ವವನ್ನು ವಿವರಿಸಿ.

2. ಲೇಖಕರ ಹುಟ್ಟೂರಿನಲ್ಲಿದ್ದ ಮುಸ್ಲಿಂ ಧಾರ್ಮಿಕ ಉತ್ಸವದ ಸಂಪ್ರದಾಯವೇನು?

3. ಮಿಠಾಯಿ ಕೊಟ್ಟಿದ್ದಕ್ಕೆ ಅತಿಥಿಗಳ ಆಕ್ಷೇಪವೇನು?

4. ಕರೀಮನಿಗೆ ಶಾಲೆಯಲ್ಲಿ ಮಗ್ಗ ಕಲಿತುದರಿಂದ ಆದ ಪ್ರಯೊಜನವೇನು?

5. ಶಾಲಾ ವಾರ್ಷಿಕೋತ್ಸವದಂದು ಕರೀಮ ಮಾಡಿದ ಕೆಲಸವೇನು?

ಇ.ಕೊಟ್ಟಿರುವ  ಪ್ರಶ್ನೆಗಳಿಗೆ ನಾಲ್ಕು-ಐದು ವಾಕ್ಯಗಳಲ್ಲಿ ಉತ್ತರಿಸಿ.

1. ನವೀನ ಶಿಕ್ಷಣದ ವೈಶಿಷ್ಟ್ಯತೆ ?

2. ಶಂಕರಪ್ಪ ಅವರು  ರಹೀಮನ ಬಳಿಗೆ ಸಂಧಾನಕ್ಕೆ ಬಂಡ  ಪ್ರಸಂಗ ತಿಳಿಸಿ .

ಈ. ಕೊಟ್ಟಿರುವ ಪ್ರಶ್ನೆಗಳಿಗೆ ಎಂಟು-ಹತ್ತು ವಾಕ್ಯಗಳಲ್ಲಿ ಉತ್ತರಿಸಿ.

1. ಕರೀಮ ಧನವಂತನಾದ ಬಗೆ ಹೇಗೆ? ವಿವರಿಸಿ.

2. ರಹೀಮನಿಗೆ ಮಗ್ಗದ ಬಗ್ಗೆ ದ್ವೇಷ ಉಂಟಾಗಲು ಕಾರಣವೇನು?

ಉ. ಸಂದರ್ಭಸಹಿತ ಸ್ವಾರಸ್ಯವನ್ನು ವಿವರಿಸಿ.

1. “ಮಗ್ಗವಲ್ಲ ಕೊರಳಿಗೆ ಹಗ್ಗ!

2. “ಕಳ್ಳನಾದವನು, ಮನೆ ಬಿಟ್ಟು  ಓಡಿ ಹೋದವನು ಮಗನೇ ಅಲ್ಲ

3. “ನಿಮ್ಮ ಹಳೆಯ ಶಿಷ್ಯನಿಗೆ ಇದೊಂದು ಉಪಕಾರ ಮಾಡಿ

4 :“ದೇವರು ದೊಡ್ಡವನು ದೇವರು ದಯಾಳು

ಊ. ಬಿಟ್ಟ ಸ್ಥಳಗಳನ್ನು ಸೂಕ್ತ ಉತ್ತರಗಳಿಂದ ತುಂಬಿರಿ.

ಅ. ಕೊಟ್ಟಿರುವಪ್ರಶ್ನೆಗಳಿಗೆಉತ್ತರಿಸಿ.

1. ಕನ್ನಡ ವರ್ಣಮಾಲೆಯಲ್ಲಿ ಒಟ್ಟು ಎಷ್ಟು ಅಕ್ಷರಗಳಿವೆ? ಅವುಗಳನ್ನು ಹೇಗೆ ವರ್ಗೀಕರಿಸುವಿರಿ? ವಿವರಿಸಿ.

2. ಕನ್ನಡ ವರ್ಣಮಾಲೆಯಲ್ಲಿರುವ ಹ್ರಸ್ವ ಹಾಗೂ ದೀರ್ಘ ಸ್ವರಗಳನ್ನು ಬರೆಯಿರಿ.

ಉತ್ತರ : ಕನ್ನಡ ವರ್ಣಮಾಲೆಯಲ್ಲಿರುವ

3. ಕನ್ನಡ ವರ್ಣಮಾಲೆಯಲ್ಲಿರುವ ಮಹಾಪ್ರಾಣ ಅಕ್ಷರಗಳನ್ನು ಬರೆಯಿರಿ.

4. ಕನ್ನಡ ವರ್ಣಮಾಲೆಯಲ್ಲಿರುವ ವರ್ಗೀಯ ಅಕ್ಷರಗಳನ್ನು ತಿಳಿಸಿ.

5. ಕನ್ನಡ ವರ್ಣಮಾಲೆಯಲ್ಲಿರುವ ಅನುನಾಸಿಕಗಳನ್ನು ಪಟ್ಟಿಮಾಡಿ.

ಆ.ಕೊಟ್ಟಿರುವಪದಗಳಲ್ಲಿರುವಸ್ವರಾಕ್ಷರಗಳನ್ನುಪ್ರತ್ಯೇಕಿಸಿ ಬರೆಯಿರಿ. 

ಇ.ಕೊಟ್ಟಿರುವಪದಗಳಲ್ಲಿರುವಮಹಾಪ್ರಾಣಾಕ್ಷರಗಳನ್ನುಬರೆಯಿರಿ.

Leave a comment