10 social|arta vyavaste mattu sarakara|ಅರ್ಥವ್ಯವಸ್ಥೆಮತ್ತುಸರಕಾರ

ಅರ್ಥಶಾಸ್ತ್ರ ಅಧ್ಯಾಯ – ೧೫ ಅರ್ಥವ್ಯವಸ್ಥೆ ಮತ್ತು ಸರಕಾರ ಅಭ್ಯಾಸಗಳು 1. ಈ ಕೆಳಗಿನ ವಾಕ್ಯಗಳಲ್ಲಿ ಖಾಲಿ ಬಿಟ್ಟಿರುವ ಜಾಗಗಳನ್ನು ಭರ್ತಿ ಮಾಡಿರಿ. 1. 20ನೇ ಶತಮಾನದಲ್ಲಿ ಸರಕಾರಗಳು ಆರ್ಥಿಕಾಭಿವೃದ್ಧಿಯ ತಂತ್ರವಾಗಿ ಆರ್ಥಿಕ ಯೋಜನೆಗಳನ್ನು ಜಾರಿಗೆ ತಂದವು. 2. ಭಾರತದಲ್ಲಿ ಪಂಚವಾರ್ಷಿಕ ಯೋಜನೆಗಳನ್ನು ರೂಪಿಸುವ ಸಂಸ್ಥೆ ರಾಷ್ಟ್ರೀಯ ಯೋಜನಾ ಆಯೋಗ. 3. ಹನ್ನೊಂದನೆಯ ಪಂಚವಾರ್ಷಿಕ ಯೋಜನೆಯಲ್ಲಿ ‘ಎಲ್ಲರನ್ನು ಒಳಗೊಂಡ ಬೆಳವಣಿಗೆಗೆ ಪ್ರಾಮುಖ್ಯತೆ ನೀಡಲಾಯಿತು. 4. ಭಾರತದ ಹಸಿರು ಕ್ರಾಂತಿಯ ಪಿತಾಮಹ ಡಾ. ಎಂ.ಎಸ್. ಸ್ವಾಮಿನಾಥನ್ 5. ಪರಿಸರಸ್ನೇಹಿ … Read more