8th science|friction question and answer|ಘರ್ಷಣೆ
ಅಭ್ಯಾಸಗಳು 1.ಖಾಲಿ ಬಿಟ್ಟ ಸ್ಥಳಗಳನ್ನು ಸೂಕ್ತ ಉತ್ತರಗಳಿಂದ ತುಂಬಿ. (a) ಸಂಪರ್ಕದಲ್ಲಿರುವ ಮೇಲ್ಮೈಗಳ ನಡುವಿನ ಚಲನೆಯನ್ನು ಘರ್ಷಣೆಯು ವಿರೋಧಿಸುತ್ತದೆ. (b) ಘರ್ಷಣೆಯು ಮೇಲ್ಮೈಗಳ ಒರಟುತನವನ್ನು ಅವಲಂಬಿಸಿರುತ್ತದೆ. (c) ಘರ್ಷಣೆಯು ಶಾಖವನ್ನು ಉಂಟುಮಾಡುತ್ತದೆ. (d) ಕೇರಂ ಬೋರ್ಡಿನ ಮೇಲೆ ಪೌಡರ್ ಉದುರಿಸುವುದರಿಂದ ಘರ್ಷಣೆಯನ್ನುಕಡಿಮೆ ಮಾಡಬಹುದು. (e) ಜಾರು ಘರ್ಷಣೆಯು ಸ್ಥಾಯಿ ಘರ್ಷಣೆಗಿಂತ ಕಡಿಮೆ ಇರುತ್ತದೆ. 2. ಉರುಳು, ಸ್ಥಾಯಿ, ಮತ್ತು ಜಾರು ಘರ್ಷಣೆಗಳನ್ನು ಅವುಗಳ ಬಲದ ಇಳಿಕೆಯ ಕ್ರಮದಲ್ಲಿ ಜೋಡಿಸಲು ನಾಲ್ಕು ಮಕ್ಕಳಿಗೆ ತಿಳಿಸಲಾಯಿತು. ಅವರು ಜೋಡಿಸಿದ ಜೋಡಣೆಗಳನ್ನು … Read more