8TH STANDARD KANNADA NOTES

ಗದ್ಯ ಭಾಗ – 1 ಪಾಠದ ಹೆಸರು : ಮಗ್ಗದ ಸಾಹೇಬ ಅ. ಕೊಟ್ಟಿರುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ 1. ರಹೀಮ ಮಗ್ಗವನ್ನು ಮುಟ್ಟದೆ ಎಷ್ಟು ವರ್ಷಗಳಾಗಿತ್ತು? ಉತ್ತರ : ರಹೀಮ ಮಗ್ಗವನ್ನು ಮುಟ್ಟದೆ ಇಪ್ಪತ್ತು ವರ್ಷಕ್ಕೂ ಹೆಚ್ಚಾಗಿತ್ತು. 2. ಹುಸೇನ್ ಸಾಹೇಬರ ಮನೆತನದವರಿಗೆ ದೇವಾಲಯದಲ್ಲಿದ್ದ ಹಕ್ಕು ಯಾವುದು? ಉತ್ತರ :ರಥೋತ್ಸವ ಸಮಯದಲ್ಲಿ  ಹುಸೇನ್ ಸಾಹೇಬರ ಮನೆತನದವರಿಗೆ ದೇವಾಲಯದಲ್ಲಿ ಎಲ್ಲರಿಗಿಂತ ಮುಂದಾಗಿ ಪ್ರಸಾದ ಪಡೆಯುವ ಹಕ್ಕಿತ್ತು. 3. ಅಬ್ದುಲ್ ರಹೀಮನ ಹಠವೇನು? ಉತ್ತರ : ತನ್ನ ಮೂವರು ಗಂಡುಮಕ್ಕಳಿಗೆ ಒಂದಿಷ್ಟಾದರೂ ವಿದ್ಯಾಬ್ಯಾಸ … Read more