9th kannada parivala question and answer|ಪದ್ಯ-ಪಾರಿವಾಳ

ಅಭ್ಯಾಸ ಅ) ಕೊಟ್ಟಿರುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ. 1. ಮುದ್ದು ಪಾರಿವಾಳಗಳ ಜೋಡಿ ಎಲ್ಲಿ ಸಂಸಾರ ಹೂಡಿದ್ದವು? ಉತ್ತರ:- ದಟ್ಟ ಕಾಡಿನ ಹೆಮ್ಮರದ ಹೊದರಿನಲ್ಲಿ ಮುದ್ದು ಪಾರಿವಾಳಗಳ ಜೋಡಿ ವಾಸವಾಗಿದ್ದವು. 2. ಜೋಡಿ ಪಾರಿವಾಳಗಳು ಹೇಗೆ ಬಾಳುತ್ತಿದ್ದವು? ಉತ್ತರ:- ಜೋಡಿ ಪಾರಿವಾಳಗಳು ಹಗಲಿರುಳು ಜೊತೆಗೂಡಿ ಬಾಳುತ್ತಿದ್ದವು. 3. ಬಲೆಯಲ್ಲಿದ್ದ ಮರಿಗಳು ಹೊರಗೆ ಬರಲು ಏನು ಮಾಡಿದವು? ಉತ್ತರ:- ಬಲೆಯಲ್ಲಿದ್ದ ಮರಿಗಳು ಹೊರಗೆ ಬರಲು ಚೀತ್ಕರಿಸಿದವು. 4. ಏನನ್ನು ತೊರೆದು ಬಾಳಬೇಕು? ಉತ್ತರ:- ವ್ಯಾಮೋಹವನ್ನು ತೊರೆದು ಬಾಳಬೇಕು. … Read more