9th maths|euclidena rekhaganitada prastavane

ಅಭ್ಯಾಸ 2.1 ಕೆಳಗಿನ ಹೇಳಿಕೆಗಳಲ್ಲಿ ಯಾವುದು ಸತ್ಯ ಮತ್ತು ಯಾವುದು ಸುಳ್ಳು? ನಿಮ್ಮ ಉತ್ತರಕ್ಕೆ ಕಾರಣಗಳನ್ನು ಕೊಡಿರಿ. (i) ಒಂದು ಬಿಂದುವಿನ ಮೂಲಕ ಒಂದೇ ಒಂದು ಸರಳರೇಖೆ ಹಾದು ಹೋಗಬಹುದು. Ans:-ಸತ್ಯವಲ್ಲ ಏಕೆಂದರೆ ಒಂದು ಬಿಂದುವಿನ ಮೂಲಕ ಅನಂತ ರೇಖೆಗಳು ಹಾದು ಹೋಗಬಹುದು. (ii) ಎರಡು ಪ್ರತ್ಯೇಕ ಬಿಂದುಗಳ ಮೂಲಕ ಅಪರಿಮಿತ ರೇಖೆಗಳು ಹಾದು ಹೋಗುತ್ತವೆ. Ans:-ಸತ್ಯವಲ್ಲ ಏಕೆಂದರೆ ಪ್ರತ್ಯೇಕ ಬಿಂದುಗಳ ಮೂಲಕ ಒಂದೇ ಒಂದು ರೇಖೆಯು ಹಾದು ಹೋಗುತ್ತದೆ.   (iii) ಒಂದು ಅಂತ್ಯಗೊಂಡಿರುವ ರೇಖೆಯನ್ನು ಎರಡೂ … Read more