9th social |samvidhana|ಸಂವಿಧಾನ
ಸಂವಿಧಾನ ಅಭ್ಯಾಸ |.ಖಾಲಿ ಬಿಟ್ಟ ಸ್ಥಳಗಳನ್ನು ಸೂಕ್ತಪದಗಳಿಂದ ಭರ್ತಿ ಮಾಡಿರಿ. 1. ರಾಜ್ಯವನ್ನಾಳುವ ಮೂಲ ಕಾನೂನೇ ಸಂವಿಧಾನ 2. ಸಂವಿಧಾನ ರಚನಾ ಸಭೆಯ ಮೊದಲ ಸಭೆ ಡಿಸೆಂಬರ್ 9, 1946 ರಂದು ನಡೆಯಿತು. 3. ಸಂವಿಧಾನದ ಕರಡು ಸಮಿತಿಯ ಅಧ್ಯಕ್ಷತೆ ವಹಿಸಿದ್ದವರು ಡಾ. ಬಿ.ಆರ್.ಅಂಬೇಡ್ಕರ್. 4. ನಮ್ಮ ಸಂವಿಧಾನವು ಸಂಸದೀಯ ಸರ್ಕಾರ ಪದ್ಧತಿಗೆ ಅವಕಾಶ ಮಾಡಿಕೊಟ್ಟಿದೆ. 5. ನಮ್ಮ ಸಂವಿಧಾನವು ಪ್ರಜೆಗಳಿಗೆ ಏಕ ಪೌರತ್ವಕ್ಕೆ ಅವಕಾಶ ಮಾಡಿಕೊಟ್ಟಿದೆ. 6. ಸಂವಿಧಾನಾತ್ಮಕ ಪರಿಹಾರಗಳ ಹಕ್ಕನ್ನು 32 ನೇ ವಿಧಿಯಲ್ಲಿ … Read more