10 th kannda|vyagra geete|ವ್ಯಾಘ್ರಗೀತೆ.
ವ್ಯಾಘ್ರಗೀತೆ ಅಭ್ಯಾಸ ಅ) ಕೊಟ್ಟಿರುವ ಪ್ರಶ್ನೆಗಳಿಗೆ ಒಂದೊಂದು ವಾಕ್ಯದಲ್ಲಿ ಉತ್ತರಿಸಿ: 1. ಭಗವದ್ಗೀತೆಯನ್ನು ರಚಿಸಿದವರು ಯಾರು? ಉತ್ತರ:- ಭಗವದ್ಗೀತೆಯನ್ನು ರಚಿಸಿದವರು ಮಹರ್ಷಿ ವೇದವ್ಯಾಸರು. 2. ಹುಲಿಗೆ ಪರಮಾನಂದವಾಗಲು ಕಾರಣವೇನು? ಉತ್ತರ:- ತುಂಬಾ ಹಸಿದುಕೊಂಡಿದ್ದ ಹುಲಿಗೆ, ಶಾನುಭೋಗರ ದುಂಡು ದುಂಡಾದ ಶರೀರವನ್ನು ನೋಡಿ ಪರಮಾನಂದವಾಯಿತು. 3 ಶಾನುಭೋಗರಿಗೆ ತಲೆ ಸುತ್ತಲು ಕಾರಣವೇನು? ಉತ್ತರ:- ಹುಲಿಯಿಂದ ತಪ್ಪಿಸಿಕೊಳ್ಳಲು, ನಿಂತ ಕಡೆಯಲ್ಲೇ ಹುಲಿಯ ವೇಗಕ್ಕೆ ಸರಿಯಾಗಿ ಚಾಚೂ ತಪ್ಪದಂತೆ ತಮ್ಮವೇಗವನ್ನೂ ಹೊಂದಿಸಿಕೊಂಡು ಕುಲಾಲಚಕ್ರದಂತೆ ತಿರುಗಿದರು. ಇದರಿಂದ ಶಾನುಭೋಗರಿಗೆ ತಲೆ ಸುತ್ತಲಾರಂಭಿಸಿತು. 4. … Read more