6th Standard Kannada Question and Answer|6 ನೇ ತರಗತಿ ಕನ್ನಡ ಪಾಠದ ಪ್ರಶ್ನೋತ್ತರಗಳು|
ಪಾಠ -1 ದೊಡ್ಡವರ ದಾರಿ ಅ. ಆವರಣದಲ್ಲಿ ಕೊಟ್ಟಿರುವ ಪದಗಳಲ್ಲಿ ಸೂಕ್ತವಾದದನ್ನು ಆರಿಸಿ ಬಿಟ್ಟ ಸ್ಥಳ ಭರ್ತಿ ಮಾಡಿರಿ . ೧. ಮಕ್ಕಳಿಗೆ ತಮ್ಮ ತಪ್ಪಿನ ಅರಿವಾಗಬೇಕು ಎಂದೆನಿಸಿತು. ೨. ಪ್ರಸಾದರು ಅವರಿಗೆಲ್ಲ ಅಷ್ಟಷ್ಟು ಕಾಸು ಕೊಟ್ಟರು. ೩. ವಿದ್ಯಾರ್ಥಿಗಳಿಗೆ ಬುದ್ಧಿ ಕಲಿಸಲು ತಾವೇ ಒಂದು ದಾರಿ ಕಂಡುಕೊಂಡರು. ೪. ಒಂದಿಬ್ಬರು ಪಾಲಿಶ್ ಹಾಕಿಸಿಕೊಂಡೂ ಆಗಿತ್ತು. ((ಪಾಲಿಶ್, ಕಾಸು, ಕಾಗದದ ಚೂರು, ತಪ್ಪಿನ, ದಾರಿ) ಆ. ಕೊಟ್ಟಿರುವ ಪದ ಬಳಸಿ ಸ್ವಂತ ವಾಕ್ಯ ರಚಿಸಿ. ೧. ರಾಷ್ಟ್ರಪತಿ:- … Read more