8th standard science notes in Kannada. belegala utpadane mattu nirvahane notes.
ಬೆಳೆಗಳ ಉತ್ಪಾದನೆ ಮತ್ತು ನಿರ್ವಹಣೆ ಎಂಟನೇ ತರಗತಿ ವಿಜ್ಞಾನ ಅಧ್ಯಾಯ 1 ಬೆಳೆಯ ಉತ್ಪಾದನೆ ಮತ್ತು ನಿರ್ವಹಣೆ ಪ್ರಶ್ನೋತ್ತರಗಳು 1. ಈ ಕೆಳಗೆ ನೀಡಿರುವ ಪದಗಳಿಂದ ಸರಿಯಾದ ಪದವನ್ನು ಆರಿಸಿ ಖಾಲಿ ಬಿಟ್ಟ ಸ್ಥಳಗಳನ್ನು ಭರ್ತಿ ಮಾಡಿ ತೇಲು, ನೀರು, ಬೆಳೆ, ಪೋಷಕಾಂಶಗಳು, ಪೂರ್ವಸಿದ್ಧತೆ (a) ಒಂದೇ ರೀತಿಯ ಸಸ್ಯಗಳನ್ನು ದೊಡ್ಡ ಪ್ರಮಾಣದಲ್ಲಿ ಕೃಷಿಮಾಡಿ ಬೆಳೆಸುವುದನ್ನು ಬೆಳೆ ಎನ್ನುತ್ತಾರೆ. (b) ಬೆಳೆಗಳನ್ನು ಬೆಳೆಯುವ ಮೊದಲು ಮಣ್ಣಿನ-ಪೂರ್ವಸಿದ್ಧತೆ ಮೊದಲ ಹಂತವಾಗಿದೆ. (c) ಹಾನಿಗೊಳಗಾದ ಬೀಜಗಳು ನೀರಿನ ಮೇಲೆ ತೇಲುತ್ತವೆ. … Read more