8th science|force and pressure| question and answer|ಬಲಮತ್ತುಒತ್ತಡ
ಅಭ್ಯಾಸಗಳು 1. ನಿಮ್ಮ ತಳ್ಳುವಿಕೆ ಅಥವಾ ಎಳೆಯುವಿಕೆಯಿಂದ ಚಲನಸ್ಥಿತಿಯಲ್ಲಿ ಉಂಟಾಗುವ ಬದಲಾವಣೆಯ ಬಗ್ಗೆ ತಿಳಿಸುವ ಪ್ರತಿ ಸಂದರ್ಭದ ಎರಡು ಉದಾಹರಣೆಗಳನ್ನು ನೀಡಿ. ಉತ್ತರ:- 2. ಬಲಪ್ರಯೋಗದಿಂದ ವಸ್ತುವಿನ ಆಕಾರದಲ್ಲಿ ಬದಲಾವಣೆಯಾಗುವುದನ್ನು ತಿಳಿಸುವ ಸಂದರ್ಭಗಳಿಗೆ ಎರಡು ಉದಾಹರಣೆಗಳನ್ನು ನೀಡಿ. ಉತ್ತರ:- 3. ಈ ಕೆಳಗಿನ ಹೇಳಿಕೆಗಳಲ್ಲಿ ಖಾಲಿ ಬಿಟ್ಟ ಸ್ಥಳಗಳನ್ನು ಸೂಕ್ತ ಉತ್ತರಗಳಿಂದ ಭರ್ತಿ ಮಾಡಿ. (a) ಬಾವಿಯಿಂದ ನೀರು ಸೇದಲು ನಾವು ಹಗ್ಗದ ಮೇಲೆ ಎಳೆಯುವ ಪ್ರಯೋಗ ಮಾಡಬೇಕು. (b) ಆವೇಶಪೂರಿತ ವಸ್ತುವು ಆವೇಶತಟಸ್ಥ ವಸ್ತುವನ್ನು ತನ್ನೆಡೆಗೆ … Read more