9th kannada prajanishthe Question and answer|ಪ್ರಜಾನಿಷ್ಠೆ ಪಾಠದ ಪ್ರಶ್ನೋತ್ತರಗಳು
ಅ) ಕೊಟ್ಟಿರುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ. 1. ಚೋಳರು ಮತ್ತು ಹೊಯ್ಸಳರ ನಡುವೆ ಎಲ್ಲಿ ಯುದ್ಧ ನಡೆಯಿತು ? ಉತ್ತರ : ಚೋಳರು ಮತ್ತು ಹೊಯ್ಸಳರ ನಡುವೆ ಮಳವಳ್ಳಿ , ಮುಡುಕುತೊರೆಗಳ ಬಳಿಯಲ್ಲಿ ಘನಘೋರ ಯುದ್ಧ ನಡೆಯಿತು. 2. ಸಾಮ್ರಾಟನು ರಾಜಧಾನಿಯಲ್ಲಿ ಇಲ್ಲದಿದ್ದಾಗ ರಾಜ್ಯದ ಸಂರಕ್ಷಕರಾಗಿ ನಿಂತಿದ್ದವರು ಯಾರು ? ಉತ್ತರ : ಸಾಮ್ರಾಟನು ರಾಜಧಾನಿಯಲ್ಲಿ ಇಲ್ಲದಿದ್ದಾಗ ರಾಜ್ಯದ ಸಂರಕ್ಷಕರಾಗಿ ನಿಂತಿದ್ದವರು ರಾಣಿ ಶಾಂತಲಾದೇವಿ. 3 , ಬನದಮ್ಮನ ಹಳ್ಳಿಯ ಜನರು ಎಲ್ಲಿ ಪಂಚಾಯಿತಿ ಸೇರಿದ್ದರು … Read more