10th social science|
INDIA – GEOGRAPHICAL POSITION AND PHYSICAL FEATURES|ಭಾರತ: ಭೌಗೋಳಿಕ ಸ್ಥಾನ ಹಾಗೂ ಪ್ರಾಕೃತಿಕ ಲಕ್ಷಣಗಳು ಅಭ್ಯಾಸಗಳು 1. ಬಿಟ್ಟ ಸ್ಥಳಗಳನ್ನು ಸೂಕ್ತವಾದ ಪದಗಳಿಂದ ಭರ್ತಿ ಮಾಡಿ. 1) ಇಂಡಿಯಾ ಎಂಬ ಹೆಸರು ಸಿಂಧೂ ನದಿಯಿಂದ ಬಳಕೆಗೆ ಬಂದಿದೆ 2) ಭಾರತವು ಒಟ್ಟು 32,87,263 ಚದರ ಕಿ.ಮೀಗಳಷ್ಟು ವಿಸ್ತಾರವಾಗಿದೆ. 3) ಭಾರತದ ಮಧ್ಯಭಾಗದಲ್ಲಿ ಕರ್ಕಾಟಕ ಸಂಕ್ರಾಂತಿ ವೃತ್ತ ಉತ್ತರ ಅಕ್ಷಾಂಶ ಹಾಯ್ದು ಹೋಗುತ್ತದೆ. 4) ಭಾರತದ ಮುಖ್ಯ ಭೂಭಾಗವು ಹೊಂದಿರುವ ಕರಾವಳಿಯು 6,100 ಕಿ.ಮೀ.ಗಳಷ್ಟು ಆಗಿದೆ. 5) … Read more