10th social|british alvikeya vistarane|ಬ್ರಿಟಿಷ್ಆಳ್ವಿಕೆಯವಿಸ್ತರಣೆ

ಅಧ್ಯಾಯ–೨ ಬ್ರಿಟಿಷ್ ಆಳ್ವಿಕೆಯ ವಿಸ್ತರಣೆ ಅಭ್ಯಾಸಗಳು I. ಕೆಳಗಿನ ವಾಕ್ಯಗಳಲ್ಲಿ ಖಾಲಿ ಬಿಟ್ಟ ಸ್ಥಳಗಳನ್ನು ಸೂಕ್ತ ಉತ್ತರಗಳಿಂದ ಭರ್ತಿಮಾಡಿ. 1. ಮೊದಲನೇ ಆಂಗ್ಲೋ-ಮರಾಠ ಯುದ್ಧದ ಅಂತ್ಯದಲ್ಲಿ ಮರಾಠರು ಮತ್ತು ಬ್ರಿಟಿಷರ ಮಧ್ಯ ಸಾಲ್‌ಬಾಯ್ ಒಪ್ಪಂದ ಆಯಿತು. 2. ಸಹಾಯಕ ಸೈನ್ಯ ಪದ್ಧತಿಯನ್ನು ಜಾರಿಗೆ ತಂದವನು ಲಾರ್ಡ್ ವೆಲ್ಲಸ್ಲಿ. 3. ಪಂಜಾಬನ್ನು ಬ್ರಿಟಿಷ್ ಸಾಮ್ರಾಜ್ಯದಲ್ಲಿ ವಿಲೀನಗೊಳಿಸಿ ಕೊಂಡ ಗವರ್ನರ್ ಜನರಲ್ ಲಾರ್ಡ್ ಡಾಲ್‌ಹೌಸಿ. 4. ‘ದತ್ತು ಮಕ್ಕಳಿಗೆ ಹಕ್ಕಿಲ್ಲ’ವೆಂಬ ನೀತಿಯನ್ನು ಜಾರಿಗೆ ತಂದವನು ಲಾರ್ಡ್ ಡಾಲ್‌ಹೌಸಿ. II. ಕೆಳಗಿನ … Read more