10 th standard kannada notes|namma bashe|
ನಮ್ಮ ಭಾಷೆ ಅಭ್ಯಾಸ ಅ) ಕೊಟ್ಟಿರುವ ಪ್ರಶ್ನೆಗಳಿಗೆ ಒಂದು ವಾಕ್ಯದಲ್ಲಿ ಉತ್ತರಿಸಿ: 1. ಭಾಷೆ ಯಾವುದಕ್ಕೆ ಸಾಧನವಾಗಿದೆ? ಉತ್ತರ:- ನಮ್ಮ ಸುತ್ತಮುತ್ತಲಿನವರೊಡನೆ ವ್ಯವಹರಿಸುವುದಕ್ಕೆ ಹಾಗೂ ವಿಚಾರ ವಿನಿಮಯ ಮಾಡುವುದಕ್ಕೆ ಭಾಷೆ ಒಂದು ಸಾಧನವಾಗಿದೆ. 2. ಪ್ರಾಣಿಗಳು ತಮ್ಮ ಮಕ್ಕಳಿಗೆ ಯಾವ ವಿಚಾರವಾಗಿ ತರಬೇತು ಕೊಡುತ್ತವೆ? ಉತ್ತರ:-ಪ್ರಾಣಿಗಳು ತಮ್ಮ ಮಕ್ಕಳಿಗೆ ಚಲನವಲನಗಳ ವಿಷಯವಾಗಿ, ಆಹಾರ ವಿಚಾರಗಳ ವಿಚಾರವಾಗಿ ತರಬೇತು ಕೊಡುತ್ತವೆ. 3. ಮನುಷ್ಯನಿಗೆ ಲೆಕ್ಕವಿಡುವ ಅವಶ್ಯಕತೆ ಯಾವಾಗ ಉಂಟಾಯಿತು? ಉತ್ತರ:- ನವಶಿಲಾಯುಗದ ಮಾನವ, ಸಂಚಾರಿ ಜೀವನವನ್ನು ತ್ಯಜಿಸಿ ಒಂದೆಡೆ … Read more