7th science|nutriotion in animals|pranigalalli poshane

ಪ್ರಾಣಿಗಳಲ್ಲಿ ಪೋಷಣೆ ಅಭ್ಯಾಸಗಳು 1. ಬಿಟ್ಟ ಸ್ಥಳ ತುಂಬಿ : (ಎ) ಮಾನವನ ಪೋಷಣೆಯ ಪ್ರಮುಖ ಹಂತಗಳು ಆಹಾರ ಸೇವನೆ, ಜೀರ್ಣಕ್ರಿಯೆ, ಹೀರಿಕೆ, ಸ್ವಾಂಗೀಕರಣ ಮತ್ತು ವಿಸರ್ಜನೆ. (ಬಿ) ಮನುಷ್ಯನ ದೇಹದಲ್ಲಿ ಅತ್ಯಂತ ದೊಡ್ಡ ಗ್ರಂಥಿ ಯಕೃತ್. (ಸಿ) ಆಹಾರದ ಮೇಲೆ ಕ್ರಿಯೆ ನಡೆಸುವ ಹೈಡೋ ಕ್ಲೋರಿಕ್ ಆಮ್ಲ ಮತ್ತು ಜೀರ್ಣ ರಸಗಳನ್ನು ಜಠರವು ಬಿಡುಗಡೆ ಮಾಡುತ್ತದೆ. (ಡಿ) ಸಣ್ಣ ಕರುಳಿನ ಒಳಭಿತ್ತಿಯು ವಿಲ್ಲೈ  ಎಂಬ ಹಲವಾರು ಬೆರಳಿನಂತಹ ರಚನೆಗಳನ್ನು ಹೊಂದಿದೆ. (ಇ) ಅಮೀಬಾವು ತನ್ನ ಆಹಾರವನ್ನು … Read more